ಮಲೇಬೆನ್ನೂರು: ‘ಪಾಠ ಕಲಿಸಿದ ಶಿಕ್ಷಕರಿಗೆ ಸಲ್ಲಿಸುವ ಗುರುವಂದನೆ ಈಶ್ವರನ ಪೂಜೆಗೆ ಸಮಾನ’ ಎಂದು ನಿವೃತ್ತ ಹಿಂದಿ ಪಂಡಿತ ರಾಮಕೃಷ್ಣಮೂರ್ತಿ ಅಭಿಪ್ರಾಯಪಟ್ಟರು.

ಸಮೀಪದ ಕುಂಬಳೂರಿನಲ್ಲಿ 1980ರಿಂದ 2000ದ ಅವಧಿಯಲ್ಲಿ ಪ್ರಾಥಮಿಕ, ಪ್ರೌಢ ಮತ್ತು ಪಿಯು ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ ಹಳೆಯ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದ ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗ್ರಾಮದ ಭೂದಾನ ಮತ್ತು ಶಾಲೆಗಳ ಕಾಳಜಿ ಮಾದರಿಯಾದುದು ಎಂದು ದಾವಣಗೆರೆ ಮಹಾನಗರ ಪಾಲಿಕೆಯ ಕಂದಾಯಾಧಿಕಾರಿ ಕೆ. ನಾಗರಾಜ್ ಅಭಿಪ್ರಾಯಪಟ್ಟರು.

ನಿವೃತ್ತ ಶಿಕ್ಷಕ ಕೆ. ಚಂದ್ರಪ್ಪ. ಎಸ್. ರಾಮಚಂದ್ರರಾವ್, ನಿವೃತ್ತ ಪ್ರಾಚಾರ್ಯ ವಿ.ಎಸ್. ಮಲ್ಲಿಕಾರ್ಜುನ್, ಬೆಂಗಳೂರು ನಗರ ಜಿಲ್ಲೆಯ ಡಯಟ್ ಹಿರಿಯ ಉಪನ್ಯಾಸಕಿ ಡಿ.ಎ. ಶ್ರೀದೇವಿ ಶುಭ ಹಾರೈಸಿದರು. ಭೂಸೇನಾ ನಿಗಮದ ನಿವೃತ್ತ ಅಧಿಕಾರಿ ಕೆ.ಜಿ. ಬಸವನಗೌಡ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸರ್ಕಾರಿ ಪಿಯು ಕಾಲೇಜಿನ ಪ್ರಾಚಾರ್ಯ ಹನುಮಂತಯ್ಯ ಅಧ್ಯಕ್ಷತೆ ವಹಿಸಿದ್ದರು.

ಸ್ಪಂದನ ಚಾರಿಟಬಲ್ ಟ್ರಸ್ಟಿ ಡಿ.ಜೆ. ಮಂಜುನಾಥ್, ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಗೋವಿಂದಪ್ಪ, ನಿವೃತ್ತ ಶಿಕ್ಷಕರಾದ ಎಂ.ವೈ. ರಾಜವಾಡ್, ಕೆ.ಎ. ಅರಹುಣಸಿ, ಶಾಂತ ಮುಳಗುಂದ, ಕೆ. ರವಿ, ಎಚ್.ಎಂ ನಿಂಗಪ್ಪ, ಪಾಲಮ್ಮ, ಸಾವಿತ್ರಮ್ಮ, ಜಿ.ಆರ್. ಶಿವಕುಮಾರ್, ಸರ್ವಮಂಗಳಮ್ಮ, ಪಿ. ಜಯಣ್ಣ, ಎಂ.ಡಿ. ಗದಿಗೆಪ್ಪ, ಡಿ. ರವೀಂದ್ರಪ್ಪ, ನಿವೃತ್ತ ಪ್ರಾಚಾರ್ಯ ವಿ.ಕೆ. ನಾಗರಾಜ್, ನಿವೃತ್ತ ಎಫ್.ಡಿ.ಎ. ದೇವೇಂದ್ರಪ್ಪ, ಕಚೇರಿ ಸಹಾಯಕ ದುರುಗಪ್ಪ ಅವರನ್ನು ಸನ್ಮಾನಿಸಲಾಯಿತು.

ಹಳೆಯ ವಿದ್ಯಾರ್ಥಿಗಳ ಸಂಘದ ಜಿ.ಬಿ. ಗುರುಪ್ರಸನ್ನ, ಕೆ.ಜಿ. ಗಿರೀಶ್, ಕೆ.ಜಿ. ಚಂದ್ರಶೇಖರ ಗೌಡ, ಎನ್. ಕಲ್ಲೇಶ್, ಪುಟ್ಟರಾಜ್, ಹೊರಟ್ಟಿ ರೇಖಾ, ಮಂಜುಳಾ, ತ್ರಿವೇಣಿ, ಎನ್. ವಿಜಯ್ ಕುಮಾರ್, ಶಂಭುಲಿಂಗ, ಕಾಮರಾಜ್, ಜಿಗಳಿ ರಮೇಶ್, ಬಸವರಾಜಯ್ಯ, ಶರಣ್, ಧನಂಜಯ್, ಎಚ್.ಎಂ. ರಮೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-43-1287146103

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.