ಭಾರತೀನಗರ: ಇಲ್ಲಿನ ಭಾರತೀ ಕಾಲೇಜಿನ ಪದವಿ ಮತ್ತು ಸ್ನಾತ್ತಕೋತ್ತರ ಪದವಿ ಹಾಗೂ ಸಂಶೋಧನಾ ಕೇಂದ್ರದ ವತಿಯಿಂದ ಕುವೆಂಪು ಸಭಾಂಗಣದಲ್ಲಿ 23ರಂದು ಬೆಳಿಗ್ಗೆ 11ಕ್ಕೆ 4ನೇ ಪದವಿ ಪ್ರಧಾನ ಸಮಾರಂಭ ನಡೆಯಲಿದೆ ಎಂದು ಬಿಇಟಿ ಕಾರ್ಯದರ್ಶಿ ಬಿ.ಎಂ.ನಂಜೇಗೌಡ ತಿಳಿಸಿದರು.

ಬಿಇಟಿ ಅಧ್ಯಕ್ಷ , ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಅಧ್ಯಕ್ಷತೆ ವಹಿಸಲ್ಲಿದ್ದು, ಮೈಸೂರು ವಿಶ್ವವಿದ್ಯಾಲಯದ ರಿಜಿಸ್ಟರ್ ಪ್ರೊ.ಎನ್.ನಾಗರಾಜು, ಮಂಡ್ಯ ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ.ಕೆ.ಶಿವಚಿತ್ತಪ್ಪ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲ್ಲಿದ್ದಾರೆ. ಬಿಇಟಿ ಕಾರ್ಯದರ್ಶಿ ಬಿ.ಎಂ.ನಂಜೇಗೌಡ, ಸಿಇಒ ಆಶಯ್ ಜಿ.ಮಧು ಪಾಲ್ಗೊಳ್ಳುವರು ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ತಿಳಿಸಿದರು.

‘ವಿಜ್ಞಾನ, ಕಲಾ, ವಾಣಿಜ್ಯ ವಿಭಾಗಗಳಲ್ಲಿ 205, ಸ್ನಾತಕೋತ್ತರ ವಿಭಾಗದಲ್ಲಿ 297 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು. ಎಸ್.ನಾಗರಾಜು, ಡಾ.ಎಂ.ಎಸ್.ಮಹದೇವಸ್ವಾಮಿ, ಕೆ.ಟಿ.ಗಣೇಶ್, ಪರೀಕ್ಷಾ ನಿಯಂತ್ರಕ ಕೆ.ಸಿ.ಸುಂದರೇಶ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-40-1343838833

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.