ಮಂಡ್ಯ: ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ರಾಷ್ಟ್ರೀಯ ಸೇವಾ ಯೋಜನೆ ಕೃಷಿ ಮಹಾವಿದ್ಯಾಲಯ, ವಿ.ಸಿ. ಫಾರಂ, ಪರಿಸರ ರೂರಲ್ ಡೆವಲಪ್ಮೆಂಟ್ ಸೊಸೈಟಿ, ಜಿಲ್ಲಾ ಯುವ ಪರಿಷತ್ ವತಿಯಿಂದ ಮೇ 19ರಂದು ಬೆಳಿಗ್ಗೆ 10 ಗಂಟೆಗೆ ನಗರದ ಗಾಂಧಿ ಭವನದಲ್ಲಿ ಯುವ ಮನಸ್ಸುಗಳಿಗೆ ಗಾಂಧಿ ರಾಜ್ಯ ಮಟ್ಟದ ವಿಚಾರ ಮಂಥನ ಕಾರ್ಯಕ್ರಮ ನಡೆಯಲಿದೆ.

ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ವೋಡೇ ಪಿ. ಕೃಷ್ಣ ಅವರು ಸಮಾರಂಭ ಉದ್ಘಾಟಿಸುವರು. ಕೃಷಿ ವಿ.ವಿ ಡೀನ್ ಪಿ.ಎಸ್. ಫಾತೀಮಾ ಅಧ್ಯಕ್ಷತೆ ವಹಿಸುವರು. ‘ಯಾಕಾಗಿ ಗಾಂಧಿ?’ ಕುರಿತು ಕವಿ ಕೆ.ಪಿ. ಮೃತ್ಯುಂಜಯ ಉಪನ್ಯಾಸ ನೀಡುವರು.

‘ಯುವಜನತೆ ಮತ್ತು ಗಾಂಧಿ’ ಕುರಿತು ಅಕ್ಕಮಹಾದೇವಿ ವಿವಿ ವಿಶೇಷ ಅಧಿಕಾರಿ ವಿಷ್ಣು ಎಂ. ಶಿಂಧೆ ಉಪನ್ಯಾಸ ನೀಡುವರು. ಕೃಷಿ ವಿವಿ ಎನ್ಎಸ್ಎಸ್ ಕಾರ್ಯಕ್ರಮ ಸಂಯೋಜಕ ಪ್ರವೀಣ್ ಪಿ., ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಎಂ.ವಿ. ಧರಣೇಂದ್ರಯ್ಯ, ಜಿಲ್ಲಾ ಸರ್ವೋದಯ ಮಂಡಳಿ ಅಧ್ಯಕ್ಷ ಪ್ರೊ.ನಾಗಾನಂದ ಕೆ. ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-40-107168683

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.