ಮಂಡ್ಯ: ಮಹಿಳಾ ಸರ್ಕಾರಿ ಕಾಲೇಜು(ಸ್ವಾಯತ್ತ), ಸ್ನಾತಕ, ಸ್ನಾತಕೋತ್ತರ ಮತ್ತು ಸಂಶೋಧನಾ ಕೇಂದ್ರ, ಅಂಬೇಡ್ಕರ್ ವಿಚಾರ ವೇದಿಕೆ ಸಹಯೋಗದಲ್ಲಿ ಏ.29 ರಂದು ಬಳಿಗ್ಗೆ 10 ಗಂಟೆಗೆ ಕಾಲೇಜಿನ ವನರಂಗದಲ್ಲಿ ‘ಸಮಾನತೆಯೆಡೆಗೆ ನಮ್ಮ ನಡಿಗೆ’ ನಡೆಯಲಿದೆ.

ವಿಚಾರ ಸಂಕಿರಣ, ಬಹುಮಾನ ವಿತರಣೆ, ಭಾವಚಿತ್ರ ಮತ್ತು ಪುಸ್ತಕ ಪ್ರದರ್ಶನ, ಗಾಯನ ಇದ್ದು, ಮೈಸೂರಿನ ನಿವೃತ್ತ ಪ್ರಾಧ್ಯಾಪಕ ಡಿ.ಆನಂದ್ ಉದ್ಘಾಟಿಸುವರು. ಪ್ರಾಂಶುಪಾಲ ಪ್ರೊ.ಕೆ.ಗುರುರಾಜ್ ಪ್ರಭು ಅಧ್ಯಕ್ಷತೆ ವಹಿಸುವರು. ಪ್ರಾಧ್ಯಾಪಕ ಎಂ.ಜಿ.ಭರತ್ರಾಜ್ ಮಾತನಾಡುವರು. ಪ್ರಾಧ್ಯಾಪಕರಾದ ಸಯ್ಯದ್ ಕೌಸರ್ ಫಾತಿಮಾ, ಎಚ್.ಕೃಷ್ಣೇಗೌಡ, ಎಸ್.ಕುಸುಮಾದೇವಿ, ಗೆಜೆಟೆಟ್ ಮ್ಯಾನೇಜರ್ ಕೆ.ಪಿ.ರವಿಕಿರಣ್ ಭಾಗವಹಿಸುವರು ಎಂದು ವೇದಿಕೆ ಸಂಚಾಲಕ ಆರ್.ಜಯರಾಜು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-40-123528445

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.