ಮಂಗಳೂರು: ತಲಪಾಡಿಯ ಶಾರದಾ ಆಯುರ್ವೇದ ವೈದ್ಯಕೀಯ ಕಾಲೇಜಿನ ಪಂಚಕರ್ಮ ಹಾಗೂ ಫಿಸಿಯೋಥೆರಪಿ ವಿಭಾಗದಿಂದ ಸಂಧಿವಾತ ಉಚಿತ ಚಿಕಿತ್ಸಾ ಶಿಬಿರ ಇದೇ 4 ರಿಂದ 11ರ ವರೆಗೆ ನಡೆಯಲಿದೆ.

ಗಂಟುನೋವು, ಊತ, ಬಿಗಿತ ಇತ್ಯಾದಿಗಳಿಂದ ಬಳಲುತ್ತಿರುವವರಿಗೆ ಆಯ್ದ ಪಂಚಕರ್ಮ ಚಿಕಿತ್ಸೆ ಹಾಗೂ ಫಿಸಿಯೋಥೆರಪಿ ಚಿಕಿತ್ಸೆ ಉಚಿತವಾಗಿ ನೀಡಲಾಗುವುದು. ಆಸಕ್ತರು ಮಾಹಿತಿಗೆ ಮೊ. 8971153232 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-29-649403431

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.