ಮಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವೃತ್ತಿಪರ ಶಿಕ್ಷಣ ಕೋರ್ಸ್ಗಳ ಪ್ರವೇಶಾತಿಗೆ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯ ಗಣಿತ, ಜೀವ ವಿಜ್ಞಾನ ಪರೀಕ್ಷೆ ಶುಕ್ರವಾರ ನಡೆಯಿತು.

ಜಿಲ್ಲೆಯಲ್ಲಿ ಗಣಿತ ವಿಷಯಕ್ಕೆ 21,488 ಅಭ್ಯರ್ಥಿಗಳು ನೊಂದಾಯಿಸಿಕೊಂಡಿದ್ದರು. ಆ ಪೈಕಿ 18,734 ಅಭ್ಯರ್ಥಿಗಳು ಪರೀಕ್ಷೆ ಬರೆದರು. 2755 ಜನ ಗೈರಾಗಿದ್ದರು.

ಜೀವವಿಜ್ಞಾನ ವಿಷಯಕ್ಕೆ 15,859 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದರು. ಆ ಪೈಕಿ 13,688 ಹಾಜರಾಗಿ, 2,171 ಅಭ್ಯರ್ಥಿಗಳು ಗೈರಾಗಿದ್ದರು ಎಂದು ಪ್ರಕಟಣೆ ತಿಳಿಸಿದೆ. ಜಿಲ್ಲೆಯ 40 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಬಿಸಿಲಿನಿಂದಾಗಿ ಕೆಲವು ಕೇಂದ್ರಗಳಲ್ಲಿ ಚಹರೆ ಸ್ಕ್ಯಾನಿಂಗ್ ಸಮಸ್ಯೆಯಾಯಿತು. ಗಣಿತ ಸ್ವಲ್ಪ ಕಷ್ಟಕರವಾಗಿದ್ದು ಜೀವವಿಜ್ಞಾನ ಸುಲಭವಾಗಿತ್ತು ಎಂದು ವಿದ್ಯಾರ್ಥಿಗಳು ಅಭಿಪ್ರಾಯಪಟ್ಟಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-29-1872125019

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.