ಮಂಗಳೂರು: ಇಲ್ಲಿನ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಆಂಕಾಲಜಿ (ಎಂಐಒ)ಯ ಪೆಥಾಲಜಿ ಕನ್ಸಲ್ಟೆಂಟ್ ಡಾ.ವಿಶ್ವಪ್ರಿಯ ಗೋಡ್ಖಿಂಡಿ ಅವರು ಯುರೋಪಿಯನ್ ಸೊಸೈಟಿ ಆಫ್ ಪೆಥಾಲಜಿ (ಇಪಿಎಸ್) ಅಕಾಡೆಮಿ 2026ರ ಗೌರವಕ್ಕೆ ಪಾತ್ರರಾಗಿದ್ದಾರೆ.

ಪೆಥಾಲಜಿ ಕ್ಷೇತ್ರದಲ್ಲಿ ಅವರ ಶೈಕ್ಷಣಿಕ ಹಾಗೂ ವೃತ್ತಿಪರ ಸಾಧನೆಯನ್ನು ಗುರುತಿಸಿ ಅವರನ್ನು ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ. ಇವರು ಯೂರೋಪಿ ಯನ್ ಸೊಸೈಟಿ ಆಫ್ ಪಥಾಲಜಿಗೆ 2026ರಲ್ಲಿ ಆಯ್ಕೆಯಾದ ಏಕೈಕ ಭಾರತೀಯ ಎಂದು ಎಂಐಒ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-29-1081998453

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.