ಮಾನ್ವಿ: ಪಟ್ಟಣದ ಬಸವ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ ಕಾಲೇಜು) ಪ್ರತಿಷ್ಠಿತ ‘ಇಂಡಿಯಾ ಎಲೈಟ್ ಇನ್ಸ್ಟಿಟ್ಯೂಷಿನಲ್ ಎಕ್ಸಲೆನ್ಸ್ ಪ್ರಶಸ್ತಿ–2026ಕ್ಕೆ ಆಯ್ಕೆಯಾಗಿದೆ

ಎಡುಅವಾರ್ಡ್ಸ್ ಇಂಡಿಯಾ ಸಂಸ್ಥೆಯು ಬಸವ ಕೈಗಾರಿಕಾ ತರಬೇತಿ ಸಂಸ್ಥೆಗೆ ಕರ್ನಾಟಕದ ವಿಶ್ವಾಸಾರ್ಹ ಮತ್ತು ಭರವಸೆಯ ಕೈಗಾರಿಕಾ ತರಬೇತಿ ಸಂಸ್ಥೆ ಎಂದು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಶುಕ್ರವಾರ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ನಡೆದ ಸಮಾರಂಭದಲ್ಲಿ ಬಸವ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ತಿಪ್ಪಣ್ಣ ಎಂ.ಹೊಸಮನಿ ಹಾಗೂ ಉಪನ್ಯಾಸಕಿ ಸುಮಾ ಟಿ.ಹೊಸಮನಿ ಪ್ರಶಸ್ತಿ ಸ್ವೀಕರಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-32-870114138

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.