ಮರಿಯಮ್ಮನಹಳ್ಳಿ: ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಹೊಸಪೇಟೆಯ ನಿವೃತ್ತ ಪ್ರಾಚಾರ್ಯ ಯು. ರಾಘವೇಂದ್ರರಾವ್ ಅವರು ಕಾಲೇಜಿನ ಗ್ರಂಥಾಲಯಕ್ಕೆ 100ಕ್ಕೂ ಹೆಚ್ಚು ಸಾಹಿತ್ಯ ಸೇರಿದಂತೆ ವಿವಿಧ ಪುಸ್ತಕಗಳನ್ನು ದೇಣಿಗೆಯಾಗಿ ನೀಡಿದರು.

‘ವಿದ್ಯಾರ್ಥಿಗಳು ಹೆಚ್ಚು ಪುಸ್ತಕ, ಗ್ರಂಥಗಳನ್ನು ಓದುವುದರಿಂದ ಜ್ಞಾನ ಹೆಚ್ಚಿಸಿಕೊಳ್ಳಬೇಕಿದೆ. ಮೊಬೈಲ್ಗೆ ದಾಸರಾಗದೇ ಪಠ್ಯಪುಸ್ತಕಗಳ ಜೊತೆಗೆ ಮಹನೀಯರ ಹಾಗೂ ಕವಿಗಳ ಗ್ರಂಥ ಹಾಗೂ ಪುಸ್ತಕಗಳನ್ನು ಓದುವ ಒಲವು ಬೆಳಸಿಕೊಳ್ಳಬೇಕು’ ಎಂದು ನಿವೃತ್ತ ಪ್ರಾಚಾರ್ಯ ಯು. ರಾಘವೇಂದ್ರರಾವ್ ಹೇಳಿದರು.

ಕಸಾಪ ಹೋಬಳಿ ಘಟಕದ ಅಧ್ಯಕ್ಷ ಬಿ.ಎಂ.ಎಸ್. ಮೃತ್ಯುಂಜಯ ಮಾತನಾಡಿದರು. ಪ್ರಭಾರ ಪ್ರಾಚಾರ್ಯ ಲೋಕ್ರಾಜ್ ದೊಡ್ಮನಿ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ಈ. ಎರಿಸ್ವಾಮಿ, ಸೈಯದ್, ಮೌನೇಶ್ ಬಡಿಗೇರ್, ರಾಜಕುಮಾರ್, ಬಸವರಾಜ್, ಕುಮಾರ್, ಜಿ.ವಿ. ಸುಬ್ಬರಾವ್, ಸಿ. ಪ್ರಕಾಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-25-197464956

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.