ಮೊಳಕಾಲ್ಮುರು: ‘ಪ್ರತಿಯೊಬ್ಬರೂ ಬಾಯಿ ಮತ್ತು ದಂತ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಆ ಮೂಲಕ ರೋಗಗಳಿಂದ ಮುಕ್ತವಾಗಲು ಮುಂದಾಗಬೇಕು’ ಎಂದು ದಂತ ವೈದ್ಯೆ ಎನ್.ಎ. ಗಾಯತ್ರಿ ಹೇಳಿದರು.

ಗಾಯತ್ರಿ ವಿದ್ಯಾಸಂಸ್ಥೆಯಲ್ಲಿ ಈಚೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಆಸ್ಪತ್ರೆ ಸಂಯುಕ್ತವಾಗಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಬಾಯಿ ಸ್ವಚ್ಛತೆ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಮುಖ್ಯಶಿಕ್ಷಕ ತುಮಕೂರ್ಲಹಳ್ಳಿ ಓಬಣ್ಣ, ಶಿಕ್ಷಕರಾದ ಪಿ. ಮಂಜುನಾಯ್ಕ, ಜಿ.ಎಸ್. ಶೋಭಾ, ಜಿ. ಮಹಾದೇವಿ, ಸುಜಾತಾ, ಜಾನಕೀರಾಂ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-44-1870134143

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.