ಮೂಡಲಗಿ: ತಾಲ್ಲೂಕಿನ ಕಲ್ಲೋಳಿ ಪಟ್ಟಣದ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರೌಢಶಾಲೆಯ 2006-07ನೇ ಸಾಲಿನ ವಿದ್ಯಾರ್ಥಿಗಳಿಂದ ‘ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ’ ಕಾರ್ಯಕ್ರಮವನ್ನು ಮೇ 28ರಂದು ಬೆಳಿಗ್ಗೆ 10ಕ್ಕೆ ಪದವಿ ಕಾಲೇಜಿನ ಸಭಾಭವನದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಲ್ಲೋಳಿಯ ಎಸ್ಆರ್ಇ ಸಂಸ್ಥೆಯ ಅಧ್ಯಕ್ಷ ಬಸಗೌಡ ಶಿ. ಪಾಟೀಲ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಲ್ಲೋಳಿಯ ಎಸ್ಆರ್ಇಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಸುರೇಶ ಹನಗಂಡಿ ಹಾಗೂ ಪ್ರೌಢಶಾಲೆ ಮುಖ್ಯ ಶಿಕ್ಷಕ ಎ.ಆರ್. ಪಾಟೀಲ ಭಾಗವಹಿಸುವರು.

ಅತಿಥಿಗಳಾಗಿ ಗುರುಗಳಾದ ಆರ್.ಪಿ. ಭಾಗೋಜಿ, ಎ.ಬಿ. ಉಪ್ಪಿನ, ಎಂ.ಎ. ಹೂಗಾರ, ಜಿ.ಕೆ. ಗೋರೋಶಿ, ಎಂ.ಎಂ. ಮಡಿವಾಳರ, ಆರ್.ಪಿ. ಕಂಬಾರ, ಬಿ.ಎಂ. ಡಬ್ಬನವರ, ಎಚ್.ಎಸ್. ನಿರ್ಲಿ ಭಾಗವಹಿಸುವರು ಎಂದು ಸಂಘಟನಾ ಕಾರ್ಯದರ್ಶಿ ಮಂಜುನಾಥ ಗೊರಗುದ್ದಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-21-332206440

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.