ಮುದಗಲ್: ಸಮೀಪದ ಜನತಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾನ್ವಿಯ ಪಕ್ಷಿ ಪ್ರೇಮಿ ಸಲ್ಲಾವುದ್ದೀನ್ ಅವರಿಂದ ಪಕ್ಷಿಗಳಿಗಾಗಿ ಗುಟುಕು ಅಭಿಯಾನ ಜರುಗಿತು.

ಬೇಸಿಗೆ ಶಿಬಿರದ 14ನೇ ದಿನ ಬೆಂಗಳೂರಿನ ಇಂಡಿಯಾ ಸುಧಾರ್ ಎಜುಕೇಶನ್ ಮತ್ತು ಚಾರಿಟಬಲ್ ಟ್ರಸ್ಟ್ ಸಹಯೋಗದಲ್ಲಿ ಕಾರ್ಯಕ್ರಮ ಜರಗಿತು.

ಸಲ್ಲಾವುದ್ದೀನ್ ಅವರು ಪಕ್ಷಿಗಳ ಜೀವನ, ವಾಸ ಹಾಗೂ ಪಕ್ಷಿಗಳ ಸಂತತಿ ಸೇರಿ ಇತರ ಸಂಗತಿಗಳ ಬಗ್ಗೆ ಉಪನ್ಯಾಸ ನೀಡಿದರು.

ಈ ವೇಳೆ ತಾವೇ ತಯಾರಿಸಿದ ಪಕ್ಷಿಗಳ ಗುಟುಕು ಅರವಟಗೆಗಳನ್ನು ಮಕ್ಕಳಿಗೆ ವಿತರಿಸಿದರು.

ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಅಪ್ಪಣ್ಣ ಮಾತನಾಡಿದರು.

ಮುಖ್ಯಶಿಕ್ಷಕ ಗುರುಬಸಪ್ಪ, ಶಿಕ್ಷಕರಾದ ಮೌನೇಶ್.ಎಂ, ರವಿಕುಮಾರ್, ಹುಸೇನ್ ನದಾಫ್, ಜಗನ್ನಾಥ ಚೌಧರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-32-406791154

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.