ಮುದಗಲ್: ಸಮೀಪದ ಸಜ್ಜಲಗುಡ್ಡದ ಡಿ.ಇಡಿ ಕಾಲೇಜಿನಲ್ಲಿ ದೀಪದಾನ ಸಮಾರಂಭ ಜರುಗಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಸಜ್ಜಲಗುಡ್ಡ ಮಠಾಧ್ಯಕ್ಷ ದೊಡ್ಡ ಬಸವಾರ್ಯರು, ‘ಸ್ಪರ್ಧಾತ್ಮಕ ಯುಗದಲ್ಲಿ ನಾವು ಸ್ಪರ್ಧಾತ್ಮಕವಾಗಿ ಓದಿ ಉತ್ತಮ ಅಂಕಗಳನ್ನು ಪಡೆಯುವುದು ಸಾಮಾನ್ಯ. ಆದರೆ ನಾವು ಅಂಕಕ್ಕೆ ಸೀಮಿತವಕಾಗದೇ ಜೀವನದಲ್ಲಿ ಕೌಶಲವನ್ನು ಬೆಳೆಸಿಕೊಳ್ಳುಬೇಕು. ಶ್ರೀಮಠದ ಗುರಿಯೊಂದಿಗೆ ವಿದ್ಯಾರ್ಥಿಗಳು ಯಶಸ್ಸು ಕಾಣಬೇಕು’ ಎಂದು ಸಲಹೆ ನೀಡಿದರು.

ನಂದವಾಡಗಿಯ ಮಹಾಂತಲಿಂಗ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ಸಹ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ ಹಂದ್ರಾಳ ಮಾತನಾಡಿದರು. ಶಿಕ್ಷಕರಾದ ಮುತ್ತು ವಡ್ಡರ್, ಸೋಮಶೇಖರ, ಬಡಿಗೇರ, ಹಾಲಯ್ಯ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-32-1212955166

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.