ಮುಳಗುಂದ: ‘ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ಪಠ್ಯೇತರ ಚಟುವಟಿಕೆ ಜೊತೆಗೆ ನಿರಂತರ ಕಲಿಕೆಯ ವಾತಾವರಣ ಇರುತ್ತದೆ. ರಜಾ ದಿನಗಳಲ್ಲಿ ಮಕ್ಕಳನ್ನು ಮೊಬೈಲ್ ಫೋನ್ನಿಂದ ದೂರವಿಡಲು ಬೇಸಿಗೆ ಶಿಬಿರ ಸಹಕಾರಿ’ ಎಂದು ಶಿಕ್ಷಕಿ ಶೋಭಾ ಪಾಟೀಲ ಹೇಳಿದರು.

ಇಲ್ಲಿನ ಬಿ.ಸಿ. ಬಂಗಾರಿ ಪ್ರಾಥಮಿಕ ಶಾಲೆಯಲ್ಲಿ ಐಕಾನ್ ಸಂಸ್ಥೆ ವತಿಯಿಂದ 54 ದಿನಗಳವರೆಗೆ ಆಯೋಜಿಸಿದ್ದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಶಿಕ್ಷಣ ಸಮಿತಿ ಕಾರ್ಯದರ್ಶಿ ಪಿ.ಎ. ವಂಟಕರ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಕಳೆದ ವರ್ಷ ಶಿಬಿರದಲ್ಲಿ ಭಾಗವಹಿಸಿ, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.ಶಿಬಿರದ ಸಂಯೋಜಕ ಶಿಕ್ಷಕ ನಾಗರಾಜ ಬಂಡಿ, ಶಿಕ್ಷಣ ಸಮಿತಿ ಉಪಾಧ್ಯಕ್ಷ ಹೊನ್ನಪ್ಪ ನೀಲಗುಂದ, ರಾಜೇಶ್ವರಿ ಬಡ್ನಿ, ವಿ.ಡಿ. ಸಿದ್ದನಗೌಡ್ರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-23-2001851368

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.