ಮುಳಬಾಗಿಲು: ತಾಲ್ಲೂಕಿನ ದೇವರಾಯ ಸಮುದ್ರ ಟೋಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 75ರ ಪಕ್ಕದಲ್ಲಿರುವ ಸರ್ಕಾರಿ ವಸತಿಯುಕ್ತ ಪ್ರಥಮ ದರ್ಜೆ ಕಾಲೇಜಿನಲ್ಲಿ 2025-26 ನೇ ಸಾಲಿನ ದಾಖಲಾತಿ ಪ್ರವೇಶಾತಿ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದು ಎಂದು ಪ್ರಾಂಶುಪಾಲ ಡಾ.ರಮೇಶ್ ನಾಯಕ್ ತಿಳಿಸಿದರು.

ಜಿಲ್ಲೆಯ ಏಕೈಕ ವಸತಿಯುಕ್ತ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ಅತ್ಯಾಧುನಿಕ ಸೌಲಭ್ಯಗಳಿವೆ. ಕಾಲೇಜಿನಲ್ಲಿ ಬಿ.ಎ, ಬಿ.ಕಾಂ., ಬಿ.ಎಸ್ಸಿ. ಕೋರ್ಸ್ಗಳಿವೆ. ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳಿಗೆ ಸುಸಜ್ಜಿತ ಕೊಠಡಿ, ಪ್ರಯೋಗಾಲಯ, ಕಂಪ್ಯೂಟರ್ ಸೌಲಭ್ಯಗಳಿವೆ. ಆಸಕ್ತರು ಪ್ರವೇಶಾತಿ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ 83173 07552 ಸಂಪರ್ಕಿಸಿ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-18-1385550786

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.