ಮುಳಬಾಗಿಲು: 2024-25ನೇ ಸಾಲಿನ ಮುಳಬಾಗಿಲು ಶಾರದ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಇಬ್ಬರು ಕಲಾ ವಿಭಾಗದ (ಬಿಎ) ವಿದ್ಯಾರ್ಥಿನಿಯರು ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ರ್ಯಾಂಕ್ ಪಡೆದಿದ್ದಾರೆ.

ತಾಲ್ಲೂಕಿನ ಹನುಮನಹಳ್ಳಿ ಗ್ರಾಮದ ಎಂ.ವಿಜಯರಾಮ ಮತ್ತು ಸುಜಾತ ದಂಪತಿಯ ಪುತ್ರಿ ವಿ.ಅಂಕಿತ 4,600ಕ್ಕೆ 4,387 ಅಂಕ ಪಡೆದು ಮೊದಲನೇ ರ್ಯಾಂಕ್ ಪಡೆದಿದ್ದಾರೆ. ಅದೇ ಗ್ರಾಮದ ಪ್ರೇಮ್ ಕುಮಾರ್ ಹಾಗೂ ಚಂದ್ರಕಲಾ ದಂಪತಿಯ ಪುತ್ರಿ ಎಚ್.ಪಿ.ದೀಪಿಕಾ 4,600ಕ್ಕೆ 4,342 ಅಂಕ ಪಡೆದು ವಿಶ್ವವಿದ್ಯಾಲಯಕ್ಕೆ ನಾಲ್ಕನೇ ರ್ಯಾಂಕ್ ಪಡೆದಿದ್ದಾರೆ.

ಸಾಧಕ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಎಂ.ಸಿ.ದೇವರಾಜ್, ಕಾರ್ಯದರ್ಶಿ ಟಿ.ಎಸ್.ರಮೇಶ್, ಪ್ರಾಂಶುಪಾಲ ಕೆ.ವಿ.ನಾಗರಾಜ್ ಹಾಗೂ ಜೆ.ಪ್ರಕಾಶ್ ವಿದ್ಯಾರ್ಥಿಗಳನ್ನು ಸತ್ಕರಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-18-267661339

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.