ಶಿರ್ವ: ಮೂಲ್ಕಿ ಸುಂದರರಾಮ್ ಶೆಟ್ಟಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಯುವ ರೆಡ್ಕ್ರಾಸ್ ಘಟಕ, ಕುಂದಾಪುರ ರೆಡ್ಕ್ರಾಸ್ ಸೊಸೈಟಿ ವತಿಯಿಂದ ಕಾಲೇಜಿನ ಸಭಾಂಗಣದಲ್ಲಿ ರಕ್ತದಾನ ಶಿಬಿರ ನಡೆಯಿತು. ರೆಡ್ಕ್ರಾಸ್ ಸೊಸೈಟಿ ಅಧ್ಯಕ್ಷ ಎಸ್ ಜಯಕರ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲ ಮಿಥುನ್ ಚಕ್ರವರ್ತಿ ಅಧ್ಯಕ್ಷತೆ ವಹಿಸಿದ್ದರು. ಕುತ್ಪಾಡಿ ಎಸ್.ಡಿ.ಎಂ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಮಿತಾ, ವಿದ್ಯಾರ್ಥಿ ಸಂಯೋಜಕರಾದ ಕೌಶಿಕ್, ಶ್ರೇಯಸ್, ತನಿಷ್ಕಾ ಹಾಗೂ ಯುವ ರೆಡ್ಕ್ರಾಸ್ ವಿದ್ಯಾರ್ಥಿ ಸಂಯೋಜಕ ರಿತೇಶ್ ಉಪಸ್ಥಿತರಿದ್ದರು. ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಸೋನಾ ಎಚ್ ಸಿ ಸ್ವಾಗತಿಸಿದರು. ಎನ್.ಎಸ್.ಎಸ್ ಸ್ವಯಂ ಸೇವಕಿ ಅಪೇಕ್ಷಾ ನಿರೂಪಿಸಿದರು. ಯುವ ರೆಡ್ಕ್ರಾಸ್ ವಿದ್ಯಾರ್ಥಿ ಸಂಯೋಜಕಿ ಸ್ವರ್ಣ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-28-856418325

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.