ಮೂಲ್ಕಿ: ಮಕ್ಕಳ ಬೌದ್ಧಿಕ ವಿಕಸನಕ್ಕೆ ಬೇಸಿಗೆ ಶಿಬಿರ ಸಹಕಾರಿಯಾಗಿದ್ದು, ಪೋಷಕರು ವಿದ್ಯಾರ್ಥಿಗಳ ಸಮಯವನ್ನು ವ್ಯರ್ಥ ಮಾಡದೆ ಇಂಥ ಶಿಬಿರದಲ್ಲಿ ಪಾಲ್ಗೊಂಡು ಮಕ್ಕಳ ಅಭಿರುಚಿ ಬೆಳೆಸಬೇಕು ಎಂದು ಯುಗಪುರುಷ ಕಿನ್ನಿಗೋಳಿಯ ಪ್ರಧಾನ ಸಂಪಾದಕ ಕೊಡೆತ್ತೂರು ಭುವನಾಭಿರಾಮ ಉಡುಪ ಹೇಳಿದರು.

ಕಿನ್ನಿಗೋಳಿ ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆರಂಭಗೊಂಡ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕಿನ್ನಿಗೋಳಿ ರೋಟರಿ ಕ್ಲಬ್ನ ಅಧ್ಯಕ್ಷ ಸಾಯಿನಾಥ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಕಿನ್ನಿಗೋಳಿ ರೋಟರಿ ಕ್ಲಬ್ನ ವಿಲಿಯಂ ಸಿಕ್ವೇರಾ, ಶರತ್ ಶೆಟ್ಟಿ, ಸ್ವರಾಜ್ ಶೆಟ್ಟಿ, ದೇವದಾಸ್ ಶೆಟ್ಟಿ, ಪ್ರವೀಣ್ ಸಾಲ್ಯಾನ್, ಎರಿಕ್ ಪಾಯಸ್, ಹರೀಶ್ ಶೆಟ್ಟಿ, ಸತೀಶ್ ಚಂದ್ರ ಹೆಗ್ಡೆ, ಮುಖ್ಯ ಶಿಕ್ಷಕಿ ಸುನೀತ ಗುರುರಾಜ್, ಸಹಶಿಕ್ಷಕಿಯರಾದ ದೇವಕಿ, ಪ್ರೇಕ್ಷ, ಅಶ್ಮಿತಾ ಭಾಗವಹಿಸಿದ್ದರು.

ಶಿಬಿರದ ಸಂಪನ್ಮೂಲ ವ್ಯಕ್ತಿಯಾಗಿ ನಿತಿನ್ ವಾಸ್ ಅವರು ಪರಿಸರ ಸಂರಕ್ಷಣೆ ಮತ್ತು ಪೇಪರ್ ಸೀಡ್ನ ಮಾಹಿತಿ ನೀಡಿದರು. ಶಿಕ್ಷಕಿ ಪ್ರತಿಮಾ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-29-1016856935

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.