ಮೂಲ್ಕಿ: ಹಳೆ ವಿದ್ಯಾರ್ಥಿಗಳು ಕಾಲೇಜಿನ ಚಟುವಟಿಗಳಲ್ಲಿ ಭಾಗವಹಿಸಿ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಮೂಲ್ಕಿ ವಿಜಯಾ ಕಾಲೇಜಿನ ಪ್ರಾಂಶುಪಾಲ ಪ್ರೊ. ವೆಂಕಟೇಶ್ ಭಟ್ ಹೇಳಿದರು.

ಕಾಲೇನಲ್ಲಿ ಈಚೆಗೆ 1994–97ನೇ ಸಾಲಿನ ಬಿ.ಕಾಂ ಬ್ಯಾಚ್ ಸಂಯೋಜನೆಯಲ್ಲಿ ನಡೆದ ಸಾಧಕ ವಿದ್ಯಾರ್ಥಿಗಳ ಸಮ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

1994–97ನೇ ಸಾಲಿನ ಬಿಕಾಂ ಬ್ಯಾಚ್ ಅಧ್ಯಕ್ಷ ಅನಿಲ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವಿಜಯಾ ಪಿ.ಯು. ಕಾಲೇಜಿನ ಪ್ರಾಂಶುಪಾಲ ಅರುಣ್ ಕುಮಾರ್, ಮೂಡುಬಿದಿರೆ ಮಹಾವೀರ ಕಾಲೇಜಿನ ಪ್ರೊ. ಹರೀಶ್, ಬ್ಯಾಚ್ನ ಪ್ರಧಾನ ಕಾರ್ಯದರ್ಶಿ ರೋಹಿತಾಕ್ಷ ದೇವಾಡಿಗ ಪಾಲ್ಗೊಂಡಿದ್ದರು. ಬ್ಯಾಚ್ನ ಉಪಾಧ್ಯಕ್ಷ ವಿಶ್ವಜಿತ್ ಕೋಟ್ಯಾನ್ ಸ್ವಾಗತಿಸಿದರು. ಸುಮಂಗಲ ಶೆಟ್ಟಿ ಹಾಗೂ ಮನೋಹರ್ ಹೆಜಮಾಡಿ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-29-959771524

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.