ಗೋಕಾಕ: ಕೆ.ಎಲ್.ಇ. ಸಂಸ್ಥೆಯ ಇಲ್ಲಿನ ದಿ. ಮಹಾದೇವಪ್ಪಣ್ಣ ಮುನವಳ್ಳಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಿಬಿಎಸ್ಇ ಪಠ್ಯಕ್ರಮದ ಹತ್ತನೇ ತರಗತಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಸತತ 16 ವರ್ಷಗಳಿಂದಲೂ ಸತತವಾಗಿ ಶೇ 100ರಷ್ಟು ಫಲಿತಾಂಶ ಪಡೆಯುತ್ತಿರುವ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಬಾರಿ ಪರೀಕ್ಷೆ ಬರೆದ ಒಟ್ಟು 107 ವಿದ್ಯಾರ್ಥಿಗಳಲ್ಲಿ 69 ವಿದ್ಯಾರ್ಥಿಗಳು ಡಿಸ್ಟಿಂಗ್ಷನ್, 27 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಮತ್ತು 11 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ತನು ರಾಜೇಶ ಬಳಿಗಾರ ಶೇ 96.8 ಅಂಕಗಳನ್ನು ಪಡೆದು ಪ್ರಥಮ, ರವಿನಾ ಕಿಶೋರ ಬೆಣ್ಣಿ ಶೇ 95.2 ಅಂಕಗಳೊಂದಿಗೆ ದ್ವಿತೀಯ ಮತ್ತು ಆರೂಷಿ ದೀಪಕ ಚಿಗಡೊಳ್ಳಿ ಶೇ 94.6 ಅಂಕಗಳೊಂದಿಗೆ ಶಾಲೆಗೆ ತೃತೀಯ ಸ್ಥಾನ ಪಡೆದಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಶಾಲಾ ಆಡಳಿತ ಮಂಡಳಿ ಸದಸ್ಯರು, ಪ್ರಾಚಾರ್ಯರು ಮತ್ತು ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-21-1689823411

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.