ಮುನವಳ್ಳಿ: ಪಟ್ಟಣದ ಶ್ರೀ ಚನ್ನಬಸವ ಮಹಾಸ್ವಾಮೀಜಿ ಪದವಿ ಮಹಾವಿದ್ಯಾಲಯದ 2025-26 ನೇ ಸಾಲಿನ ಸ್ನಹ ಸಮ್ಮೇಳನ ಹಾಗೂ ಬಿ.ಎ ಮತ್ತು ಬಿಕಾಂ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ 19ರಂದು ಬೆಳಿಗ್ಗೆ 9 ಗಂಟೆಗೆ ಕಾಲೇಜಿನ ಸಭಾ ಭವನದಲ್ಲಿ ಜರುಗಲಿದೆ.

ಸೋಮಶೇಖರ ಮಠದ ಮುರುಘೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಅಧ್ಯಕ್ಷತೆ ಅರುಣಗೌಡ ಪಾಟೀಲ ವಹಿಸುವರು. ಮುಖ್ಯ ಅತಿಥಿಗಳಾಗಿ ಮಲ್ಲಿಕಾರ್ಜುನ ಜಮಖಂಡಿ, ಸಂಜು ಕಾಮಣ್ಣವರ, ಶಂಕರ ಗಯ್ಯಾಳಿ, ಗಂಗಮ್ಮಾ ಸಂಕನ್ನವರ, ವಿಜಯಲಕ್ಷ್ಮೀ ಗೊರಾಬಾಳ, ಶಿಕ್ಷಕರಾದ ಕೆ.ಬಿ.ನಲವಡೆ, ಎಂ.ಎಚ್.ಪಾಟೀಲ, ಬಿ.ಎಂ.ಅಪ್ಪೋಜಿ, ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿರುವರು ಎಂದು ಶಿಕ್ಷಕ ಪರಶುರಾಮ ಕದಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-21-643113279

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.