ಮುನಿರಾಬಾದ್: ಇಲ್ಲಿನ ಪಿ.ಲಿಂಗಯ್ಯ ಸ್ಮಾರಕ ಪ್ರೌಢಶಾಲೆಯಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪಿ.ಸಾಂಬಶಿವರಾವ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುಖ್ಯ ಶಿಕ್ಷಕ ಸಿಲ್ವಿ ಜಾರ್ಜ್ ಮಾತನಾಡಿ, ‘ಅಂಬೇಡ್ಕರ್ ಅವರು ಶಿಕ್ಷಣ ಪಡೆಯುವಲ್ಲಿ ಅಪಾರ ಆಸಕ್ತಿ ಹೊಂದಿದ್ದರು. ಆದ್ದರಿಂದಲೇ ಅವರು ಸುಮಾರು 30ಕ್ಕೂ ಹೆಚ್ಚು ಪದವಿಗಳನ್ನು ಪಡೆದಿದ್ದಾರೆ’ ಎಂದರು.

ಆಡಳಿತಾಧಿಕಾರಿ ಶ್ರೀನಿವಾಸ ಆಚಾರ್ ಮಾತನಾಡಿ, ‘ಅಂಬೇಡ್ಕರ್ ಅವರು ಮಾನವ ಹಕ್ಕುಗಳು ಮತ್ತು ಲಿಂಗ ಸಮಾನತೆ ನೀಡುವ ಬಗ್ಗೆ ದೃಢ ಸಂಕಲ್ಪ ಹೊಂದಿದ್ದರು’ ಎಂದರು. ಶಿಕ್ಷಕರಾದ ವಿಶ್ವನಾಥ, ಅಮೃತಾ ಮಾರುತಿ ಮಾತನಾಡಿದರು. ಮಮತಾ ಮಲ್ಲೇಶ್ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-35-904127177

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.