ಮೈಸೂರು: ‘ಇಲ್ಲಿನ ಎಟಿಎಂಇ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೇ 9ರಂದು ಓಪನ್ ಡೇ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ’ ಎಂದು ಪ್ರಾಂಶುಪಾಲ ಎಲ್.ಬಸವರಾಜ್ ತಿಳಿಸಿದರು.

ದ್ವಿತೀಯ ಪಿಯು, ಡಿಪ್ಲೊಮಾ ಅಂತಿಮ ವರ್ಷದ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಕಾರ್ಯಕ್ರಮದ ಮೂಲಕ ವಿವಿಧ ಶೈಕ್ಷಣಿಕ, ವೃತ್ತಿ ಅವಕಾಶಗಳನ್ನು ಅನ್ವೇಷಿಸಬಹುದು. ‘ಎಟಿಎಂಇ ವಿದ್ಯಾಸರೆ’ ವಿದ್ಯಾರ್ಥಿವೇತನದ ಬಗ್ಗೆಯೂ ಮಾಹಿತಿ ನೀಡಲಾಗುತ್ತದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸಾಂಸ್ಕೃತಿಕ ಚಟುವಟಿಕೆ, ಮನರಂಜನಾ ಆಟಗಳು ಮತ್ತು ಸೃಜನಾತ್ಮಕ ವಿಡಿಯೊಗ್ರಫಿ ಸ್ಪರ್ಧೆ ಆಯೋಜಿಸಲಾಗಿದೆ. ವಿಜೇತರಿಗೆ ₹50 ಸಾವಿರದವರೆಗೂ ಬಹುಮಾನ ಗೆಲ್ಲುವ ಅವಕಾಶವಿದೆ.

ಮಾಹಿತಿಗಾಗಿ 90369 26363 ಸಂಪರ್ಕಿಸಬಹುದು ಎಂದರು.

ಕಾಲೇಜಿನ ಆಡಳಿತಾಧಿಕಾರಿ ಸಚ್ಚಿದಾನಂದ ಮೂರ್ತಿ, ಡೀನ್ ಕೆ.ಶ್ರೀನಿವಾಸ, ಎಲ್.ರಾಘವೇಂದ್ರ, ಮಾಧ್ಯಮ ಸಂಪರ್ಕಾಧಿಕಾರಿ ಚಂದ್ರಶೇಖರ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-39-1297293869

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.