ಮೈಸೂರು: ಇಲ್ಲಿನ ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ (ಎಸ್ವಿವೈಎಂ) ಅಂಗಸಂಸ್ಥೆಯಾದ ವಿವೇಕಾನಂದ ಭಾರತೀಯ ಅಧ್ಯಯನ ಸಂಸ್ಥೆ (ವಿಐಐಎಸ್)ಯಿಂದ ಏ.25ರಂದು ಬೆಳಿಗ್ಗೆ 9.30ರಿಂದ ಸಂಜೆ 4ರವರೆಗೆ ಸೃಜನಾತ್ಮಕ ಬರವಣಿಗೆ ಮತ್ತು ಕಥನ ಕಾರ್ಯಾಗಾರ ಹಮ್ಮಿಕೊಂಡಿದೆ.

ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿರುವ ವಿವೇಕಾನಂದ ಭಾರತೀಯ ಅಧ್ಯಯನ ಸಂಸ್ಥೆಯಲ್ಲಿ ನಡೆಯಲಿದೆ. 12ರಿಂದ 15 ವರ್ಷ ವಯಸ್ಸಿನ ವಿದ್ಯಾರ್ಥಿಗಳು ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ಮೊ.ಸಂ. 86601 41467 ಸಂಪರ್ಕಿಸಬಹುದು ಎಂದು ವಿಐಐಎಸ್ ನಿರ್ದೇಶಕಿ ರೇಖಾ ಷಣ್ಮುಖ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-39-1456107159

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.