ಮೈಸೂರು: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ವಿಶ್ವ ಪರಿಸರ ದಿನದ ಅಂಗವಾಗಿ ಶಾಲಾ ಮಕ್ಕಳಿಗಾಗಿ ಚಿತ್ರಕಲೆ ಮತ್ತು ಪ್ರಬಂಧ ಸ್ಪರ್ಧೆಯನ್ನು ಜೂನ್ 2ರಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12.30ರವರೆಗೆ ಇಲ್ಲಿನ ವಿನೋಬಾ ರಸ್ತೆಯ ಕಲಾಮಂದಿರದ ಆವರಣದಲ್ಲಿ ಹಮ್ಮಿಕೊಂಡಿದೆ.

ಚಿತ್ರಕಲೆ ಸ್ಫರ್ಧೆಯಲ್ಲಿ 1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ (ವಿಭಾಗ-1: 1ರಿಂದ 4ನೇ ತರಗತಿ, ವಿಭಾಗ-2: 5ರಿಂದ 7ನೇ ತರಗತಿ, ವಿಭಾಗ-3: 8ರಿಂದ 10ನೇ ತರಗತಿ) ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ 8ರಿಂದ 10ನೇ ತರಗತಿ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ. ವಿಜೇತರಾದವರಿಗೆ ಮುಖ್ಯ ಕಾರ್ಯಕ್ರಮ ದಿನದಂದು ಬಹುಮಾನ ವಿತರಿಸಲಾಗುವುದು. ಹೆಚ್ಚಿನ ಮಾಹಿತಿಗೆ ಮಡಿಲು ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಶ್ರೀನಿವಾಸ್ (ಮೊ.ಸಂ.70190 33602) ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-39-2134485188

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.