ಮೈಸೂರು: ಇಲ್ಲಿನ ಬನ್ನಿಮಂಟಪದಲ್ಲಿರುವ ಸಾಯಿರಂಗ ವಿದ್ಯಾಸಂಸ್ಥೆಯ ಶ್ರವಣದೋಷವುಳ್ಳ ಗಂಡುಮಕ್ಕಳ ವಸತಿ ಶಾಲೆಗೆ ಉಚಿತವಾಗಿ ಪ್ರವೇಶ ನೀಡಲಾಗುವುದು.

2026-27ನೇ ಸಾಲಿನ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಇಲ್ಲಿ ಸೇರಿ ವ್ಯಾಸಂಗ ಪಡೆಯುವ ವಿದ್ಯಾರ್ಥಿಗಳಿಗೆ ಊಟ, ವಸತಿ, ಶಿಕ್ಷಣ ಹಾಗೂ ವೈದ್ಯಕೀಯ ಮುಂತಾದ ಸೌಲಭ್ಯಗಳನ್ನು 1ರಿಂದ 10ನೇ ತರಗತಿವರೆಗೆ ಸಂಪೂರ್ಣವಾಗಿ ಉಚಿತವಾಗಿ ನೀಡಲಾಗುವುದು.

ಮಾಹಿತಿಗೆ ಮೊ.ಸಂ.93421 12736 ಸಂಪರ್ಕಿಸಬಹುದು ಎಂದು ಶಾಲೆಯ ಮುಖ್ಯಶಿಕ್ಷಕ ರಘುನಾಥಗೌಡ ವೈ.ವಿ. ಪ್ರಕಟಣೆಯಲ್ಲಿತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-38-368618510

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.