ಮೈಸೂರು: ಕೃಷಿಯಲ್ಲಿ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಪರಿಹಾರಗಳಿಗೆ ಜೆಎಸ್ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯವು ಐಐಟಿ ರೋಪರ್ನ ಎಎನ್ಎನ್ಎಂ.ಎಐ ಫೌಂಡೇಶನ್ ಜೊತೆಗೆ ಒಪ್ಪಂದಕ್ಕೆ(ಎಂಒಯು) ಸಹಿ ಮಾಡಿದೆ.

ಜೆಎಸ್ಎಸ್ ಮಹಾವಿದ್ಯಾಪೀಠದ ತಾಂತ್ರಿಕ ಶಿಕ್ಷಣ ವಿಭಾಗದ ನಿರ್ದೇಶಕ ಪ್ರೊ. ಬಿ.ಸುರೇಶ್, ವಿಶ್ವವಿದ್ಯಾಲಯ ಕುಲಪತಿ ಎ.ಎನ್. ಸಂತೋಷ್ ಕುಮಾರ್ ಹಾಗೂ ನೋಂದಣಾಧಿಕಾರಿ ಪ್ರೊ. ಎಸ್.ಎ.ಧನರಾಜ್ ಮಾರ್ಗದರ್ಶನದಲ್ಲಿ ಈಚೆಗೆ ನಡೆಯಿತು.

ಒಪ್ಪಂದ ಕೃಷಿಯಲ್ಲಿ ಎಐ ಆಧಾರಿತ ಡಿಜಿಟಲ್ ಪರಿಹಾರಗಳ ಅಭಿವೃದ್ಧಿ ಜೊತೆಗೆ, ಆಧುನಿಕ ತಂತ್ರಜ್ಞಾನ ಮತ್ತು ಸಾಂಪ್ರದಾಯಿಕ ಕೃಷಿ ಪದ್ಧತಿಗಳ ನಡುವಿನ ಅಂತರ ತಗ್ಗಿಸುವ ಉದ್ದೇಶ ಹೊಂದಿದೆ. ಸಂಶೋಧನಾ ವಿಭಾಗದ ಡೀನ್ ವಿ.ಎನ್.ಮಂಜುನಾಥ ಆರಾಧ್ಯ, ಎಸ್.ಸೂರ್ಯನಾರಾಯಣನ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-38-1838353785

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.