ಮೈಸೂರು: ಮಾನಂದವಾಡಿ ರಸ್ತೆಯಲ್ಲಿರುವ ಸರ್ಕಾರಿ ಕಾಳಿದಾಸ ವಿದ್ಯಾರ್ಥಿ ನಿಲಯ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಕಡಿಮೆ ದರದಲ್ಲಿ ಹಾಸ್ಟೆಲ್ ವ್ಯವಸ್ಥೆ ಒದಗಿಸಲಾಗುತ್ತಿದೆ.

‘ಎಸ್ಎಸ್ಎಲ್ಸಿ ನಂತರ ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಊಟ ಮತ್ತು ವಸತಿ ನಿಲಯದ ವ್ಯವಸ್ಥೆ ಲಭ್ಯವಿದೆ. ಆಸಕ್ತರು ಮೊ.ಸಂ 94808 49427 ಅಥವಾ 97408 63559 ಸಂಪರ್ಕಿಸಬಹುದು’ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-37-1861089507

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.