ಮೈಸೂರು: ‘ವಿದ್ಯಾರ್ಥಿಗಳು ಪಠ್ಯದೊಂದಿಗೆ ಸಹಪಠ್ಯ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕು. ಕಾಲೇಜುಗಳಲ್ಲಿ ನಡೆಯುವ ವಿವಿಧ ಸ್ಪರ್ಧೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಪ್ರತಿಭೆ ಪ್ರದರ್ಶಿಸಬೇಕು’ ಎಂದು ಬೆಂಗಳೂರಿನ ಪಿಪಿಎಂಎಫ್ ವ್ಯವಸ್ಥಾಪಕ ಟ್ರಸ್ಟಿ ಎನ್.ಎನ್.ಪ್ರಸಾದ್ ಸಲಹೆ ನೀಡಿದರು.

ಇಲ್ಲಿನ ಮಹಾರಾಜ ಕಾಲೇಜಿನಿಂದ ಈಚೆಗೆ ನಡೆದ ‘ಪದ್ಮಾಜಾ ಪ್ರಸಾದ್ ಸ್ಮಾರಕ ಅಂತರ ಕಾಲೇಜು ಸಂಗೀತ ಸ್ಪರ್ಧೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ನಿವೃತ್ತ ಪ್ರಾಧ್ಯಾಪಕ ಆರ್.ಎನ್. ಪದ್ಮನಾಭ, ಪ್ರಾಂಶುಪಾಲ ಪ್ರೊ.ವಿ. ಷಣ್ಮುಗಂ, ಪಠ್ಯೇತರ ಚಟುವಟಿಕೆ ಸಮಿತಿ ಸಂಚಾಲಕ ಪ್ರೊ.ರಾಚಯ್ಯ, ಪ್ರೊ.ಬಿ.ಎನ್. ದಿನಮಣಿ, ವಿಶ್ವಮಾನವ ಮೈಸೂರು ವಿಶ್ವವಿದ್ಯಾಲಯ ನೌಕರರ ವೇದಿಕೆ ಅಧ್ಯಕ್ಷ ಆರ್. ವಾಸುದೇವ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-39-1786358687

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.