ಮೈಸೂರು: ತಾಲ್ಲೂಕಿನ ನಾಡನಹಳ್ಳಿ ಅಂಗನವಾಡಿ ಕೇಂದ್ರದಲ್ಲಿ ‘ಶಾಲಾ ಪೂರ್ವ ಶಿಕ್ಷಣ’ ಕುರಿತು ಬುಧವಾರ ವಸ್ತುಪ್ರದರ್ಶನ ನಡಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಹಾಗೂ ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ ಸಹಯೋಗದಲ್ಲಿ ವರುಣ ವೃತ್ತದ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳ ಮಕ್ಕಳಿಗಾಗಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕನ್ನಡ, ಇಂಗ್ಲಿಷ್, ಗಣಿತ ಹಾಗೂ ವಿಜ್ಞಾನ ವಿಷಯಗಳಿಗೆ ಸಂಬಂಧಿಸಿದ ಮಾದರಿಗಳನ್ನು ಮಕ್ಕಳು ಪ್ರದರ್ಶಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಬಿ.ಬಸವರಾಜು ಉದ್ಘಾಟಿಸಿದರು. ಜಿಲ್ಲಾ ನಿರೂಪಣಾಧಿಕಾರಿ ವಿಜಯ ಕುಮಾರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಬ್ಬಯ್ಯ ಹಾಗೂ ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಹೇಶ್, ವೃತ್ತದ ಮೇಲ್ವಿಚಾರಕಿ ನಾಗರತ್ನಾ, ಮೈಸೂರು ಗ್ರಾಮಾಂತರ ಯೋಜನೆ ಮೇಲ್ವಿಚಾರಕರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-39-756324692

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.