ಮೈಸೂರು: ರೋಟರಿ ಮಿಡ್ಟೌನ್ ಅಕಾಡೆಮಿ ಶಾಲೆಯು ಶೇ 97 ಫಲಿತಾಂಶ ಪಡೆದಿದ್ದು, ಗಾನವಿ (ಶೇ 96.48) ಶಾಲೆಯ ಟಾಪರ್ ಆಗಿದ್ದಾರೆ.

ಟಿ.ಮಹೇಂದ್ರ (ಶೇ 94.56), ಸಿ.ಚಿನ್ಮಯ್ (ಶೇ 94.24) ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದಿದ್ದು, 13 ಅತ್ಯುನ್ನತ, 36 ಪ್ರಥಮ ಹಾಗೂ 6 ಮಂದಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ ಎಂದು ಶಾಲೆಯ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-39-833112407

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.