ಮೈಸೂರು: ಇಲ್ಲಿನ ಕುವೆಂಪುನಗರದ ನೀಲಗಂಗಾ ಮಹಿಳಾ ಬಳಗದ 30ನೇ ವಾರ್ಷಿಕೋತ್ಸವ ನಗರದ ವೀರಶೈವ ಲಿಂಗಾಯತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ 95ಕ್ಕಿಂತ ಹೆಚ್ಚಿನ ಅಂಕ ಗಳಿಸಿದವರು, ಕ್ರೀಡೆ, ಸಂಗೀತ, ಸಾಹಿತ್ಯ ಮತ್ತು ಲಲಿತಕಲೆಯಲ್ಲಿ ರಾಜ್ಯಮಟ್ಟದಲ್ಲಿ ಸಾಧನೆ ಮಾಡಿದವರು ಮೇ 2ರೊಳಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ಮೊ.ಸಂ. 98807 47065 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-39-777287583

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.