ಮೈಸೂರು: ‘ಮೌಲ್ಯಾಧಾರಿತ ಶಿಕ್ಷಣದ ಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡಲು ಕ್ರೀಡೆಯು ಅತ್ಯುತ್ತಮ ವೇದಿಕೆಯಾಗಿದೆ’ ಎಂದು ಅಂತರರಾಷ್ಟ್ರೀಯ ವಾಲಿಬಾಲ್ ಆಟಗಾರ್ತಿ ಯಶೋಧಾ ತಿಳಿಸಿದರು.

ರಮ್ಮನಹಳ್ಳಿಯ ಸಂತ ಜೋಸೆಫರ ಮಹಿಳಾ ಕಾಲೇಜಿನ ಕ್ರೀಡಾ ವಿಭಾಗವು ಆಯೋಜಿಸಿದ್ದ ವಿವಿಧ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಎಂ.ಡಿ.ಇ.ಎಸ್ ಖಜಾಂಚಿ ನವೀನ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಎನ್. ಪೂರ್ಣಿಮಾ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-39-1049544286

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.