ಮೈಸೂರು: ಸೇಂಟ್ ಫಿಲೋಮಿನಾ ಕಾಲೇಜಿನಲ್ಲಿ ಮಂಗಳವಾರ (ಏ.28) ಬೆಳಿಗ್ಗೆ 10ಕ್ಕೆ ಕಾಲೇಜು ಆವರಣದ ಒಳಾಂಗಣ ಕ್ರೀಡಾಂಗಣದಲ್ಲಿ ಪದವಿ ಪ್ರದಾನ ಸಮಾರಂಭ ನಡೆಯಲಿದೆ’ ಎಂದು ಕಾಲೇಜಿನ ರೆಕ್ಟರ್ ಲೂರ್ದು ಪ್ರಸಾದ್ ಜೋಸೆಫ್ಲೂರ್ದು ಪ್ರಸಾದ್ ಜೋಸೆಫ್ ತಿಳಿಸಿದರು.

ಇಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಫ್ರಾನ್ಸಿಸ್ ಸೆರಾವೊ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ನಿರ್ದೇಶಕ ಪ್ರೊ.ಯು.ದಿನೇಶ್ ಕುಮಾರ್ ಪದವಿ ಪ್ರದಾನ ಮಾಡಲಿದ್ದಾರೆ. ಉನ್ನತ ಸ್ಥಾನ ಪಡೆದ 35 ವಿದ್ಯಾರ್ಥಿಗಳಿಗಳನ್ನು ಸನ್ಮಾನಿಸಲಾಗುವುದು. 52 ಜನರಿಗೆ ವಿದ್ಯಾರ್ಥಿ ವೇತನ ಹಾಗೂ ಮೂವರಿಗೆ ಟಿ.ತುಂಬೊಚೆಟ್ಟಿ ಪ್ರಾಯೋಜಿತ ದತ್ತಿನಿಧಿ ವಿತರಿಸಲಾಗುವುದು’ ಎಂದರು.

ಕಾಲೇಜಿನ ಪ್ರಾಂಶುಪಾಲ ಜೆ.ಡಿ. ರವಿ ಸಲ್ಡಾನ, ರೀನಾ ಫ್ರಾನ್ಸಿಸ್, ಸಿ.ಆನಂದ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-39-2087874575

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.