ಮೈಸೂರು: ಇಲ್ಲಿನ ವಿದ್ಯಾವರ್ಧಕ ಕಾನೂನು ಕಾಲೇಜಿನಲ್ಲಿ ಪ್ರಥಮ ರಾಷ್ಟ್ರೀಯ ಅಣಕು ನ್ಯಾಯಾಲಯ ಸ್ಪರ್ಧೆ ನಡೆಯಿತು.

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಪ್ ಇಂಡಿಯಾ ಯುನಿವರ್ಸಿ ಟಿಯ ನಿವೃತ್ತ ಪ್ರಾಧ್ಯಾಪಕ ಎಂ.ಕೆ. ರಮೇಶ್ ಉದ್ಘಾಟಿಸಿದರು. ನಂತರ ಮಾತನಾಡಿ, ‘ಈ ಕಾಲೇಜು ವಿದ್ಯಾರ್ಥಿಗಳಿಗೆ ವೃತ್ತಿ ಜೀವನದ ಕೌಶಲ ವೃದ್ಧಿಸುವಲ್ಲಿ ಯಶಸ್ವಿಯಾಗಿದೆ. ಈ ಅಣಕು ನ್ಯಾಯಾಲಯದ ಸ್ಪರ್ಧೆಯು ವಿದ್ಯಾರ್ಥಿಗಳಿಗೆ ನ್ಯಾಯಾಲಯದ ಮುಂದೆ ವಾದ ಮಂಡಿಸುವ ಕಲೆ ಮತ್ತು ಚತುರತೆ ಕಲಿಸುತ್ತದೆ. ಸಂಶೋಧನೆಯ ಸಾಮರ್ಥ್ಯ ವೃದ್ಧಿಸಿಕೊಳ್ಳುವುದಕ್ಕೂ ಸಹಕಾರಿಯಾಗಿದೆ’ ಎಂದರು.

‘ಇಂಥ ಸ್ಪರ್ಧೆಯು ವಿದ್ಯಾರ್ಥಿಗಳು ಕಾನೂನು ಅಂಶ ವಿಶ್ಲೇಷಿಸಿ ಪ್ರತಿವಾದಿ ಗಳ ವಾದವನ್ನು ತರ್ಕಬದ್ಧವಾಗಿ ಎದುರಿಸುವ ಸಾಮರ್ಥ್ಯ ಬೆಳೆಸುತ್ತದೆ. ನ್ಯಾಯಾಧೀಶರ ಮುಂದೆ ಹೇಗೆ ನಡೆದುಕೊಳ್ಳಬೇಕು ಎನ್ನುವುದನ್ನು ಪರಿಚಯಿಸುತ್ತದೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-38-246267040

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.