ಮೈಸೂರು: ಇಲ್ಲಿನ ಜಯನಗರದ ವಿವೇಕ ಬಾಲೋದ್ಯಾನ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳು 2025–26ನೇ ಸಾಲಿನ ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಪಡೆದಿದ್ದಾರೆ.

ಅಪೇಕ್ಷ ಆರ್. (87) ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಅದ್ವೈ, ಮಾನ್ವಿಕ್, ಶೃಶಿಕಾ.ಜಿ, ಅಮೃತಾ, ದೀಪಪ್ರಿಯ, ದೀಪ್ತಿ ಮತ್ತು ಲಿಖಿತ್ ಅತ್ಯನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಒಟ್ಟು 35 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು.

ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-39-416804995

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.