ನರಗುಂದ: ತಾಲ್ಲೂಕಿನ ಚಿಕ್ಕನರಗುಂದದ ಡಿ.ಎಸ್. ಕೆಂಚನಗೌಡ್ರ ಸರ್ಕಾರಿ ಪ್ರೌಢಶಾಲೆಯಲ್ಲಿ ಮೇ 31ರಂದು ಬೆಳಿಗ್ಗೆ 10 ಗಂಟೆಗೆ 2002–03ನೇ ಸಾಲಿನ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ ಹಾಗೂ ಗುರುವಂದನೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಪತ್ರಿವನ ಮಠದ ಗುರುಸಿದ್ಧ ಶಿವಯೋಗಿ ಶಿವಾಚಾರ್ಯರು ಸಾನ್ನಿಧ್ಯ, ನಿವೃತ್ತ ಮುಖ್ಯ ಶಿಕ್ಷಕ ಎಸ್.ಎಸ್.ಕಂದಗಲ್ ಅಧ್ಯಕ್ಷತೆ ವಹಿಸುವರು. ಉಪನ್ಯಾಸಕ ಎಸ್.ಎಸ್.ದಂಡನಾಯ್ಕರ, ಮಂಜುನಾಥ್ ಬಾಚಿ, ಶರಣಬಸಪ್ಪ ಹಳೇಮನಿ, ಪ್ರಾಚಾರ್ಯೆ ಇಂದ್ರಾಣಿ ಎಸ್, ಮುಖ್ಯಶಿಕ್ಷಕಿ ಆರ್.ವಿ.ಕುರ್ತಕೋಟಿ ಭಾಗವಹಿಸುವರು ಎಂದು ಮುತ್ತು ರಾಯರಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-23-1846116694

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.