ನರಸಿಂಹರಾಜಪುರ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ವತಿಯಿಂದ ಏ. 23ರಂದು ಬೆಳಿಗ್ಗೆ 11ಕ್ಕೆ ಅಂತರರಾಷ್ಟ್ರೀಯ ಪುಸ್ತಕ ಮತ್ತು ಕೃತಿ ಸ್ವಾಮ್ಯ ದಿನಾಚರಣೆ, ಪುಸ್ತಕ ಪ್ರದರ್ಶನ ಕಾರ್ಯಕ್ರಮ ಆಯೋಜಿಸಲಾಗಿದೆ.

ಶಿವಮೊಗ್ಗ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ಪ್ರಾಧ್ಯಾಪಕ ಎಸ್. ವರ್ಧರಾಜ್ ವಿಶೇಷ ಉಪನ್ಯಾಸ ನೀಡುವರು. ಪ್ರಾಂಶುಪಾಲ ಧನಂಜಯ ಅಧ್ಯಕ್ಷತೆ ವಹಿಸುವರು. ಗ್ರಂಥಾಲಯ ವಿಭಾಗ ಮುಖ್ಯಸ್ಥ ಎಂ.ಎಚ್. ಪ್ರಕಾಶ್, ಕನ್ನಡ ವಿಭಾಗ ಮುಖ್ಯಸ್ಥೆ ಜಿ. ಸವಿತಾ, ವಾಣಿಜ್ಯ ವಿಭಾಗ ಮುಖ್ಯಸ್ಥ ಎಸ್.ಡಿ. ಸತೀಶ್, ಸಮಾಜಶಾಸ್ತ್ರ ವಿಭಾಗ ಮುಖ್ಯಸ್ಥ ಎ.ಪಿ. ಚಂದ್ರಪ್ಪ, ಐಕ್ಯುಎಸಿ ಸಂಚಾಲಕ ಆರ್.ಕೆ. ಪ್ರಸಾದ್, ನಿರ್ವಹಣಾ ವಿಭಾಗ ಮುಖ್ಯಸ್ಥ ವಿ. ಸತೀಶ್, ಇತಿಹಾಸ ವಿಭಾಗ ಮುಖ್ಯಸ್ಥ ಕೆ.ವಿ. ಜಯರಾಮ್ ಭಾಗವಹಿಸುವರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-126-1296554772

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.