ನರೇಗಲ್: ಅನ್ನದಾನೇಶ್ವರ ಕಲಾ, ವಿಜ್ಞಾನ, ವಾಣಿಜ್ಯ, ಬಿ.ಸಿ.ಎ. ಮಹಾವಿದ್ಯಾಲಯ, ಸ್ನಾತಕೋತ್ತರ ಕೇಂದ್ರದ 2025–26ನೇ ಸಾಲಿನ ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭ ಜೂನ್ 1ರಂದು ಕಾಲೇಜಿನ ಸಭಾಭವನದಲ್ಲಿ ನಡೆಯಲಿದೆ.

ಅನ್ನದಾನ ವಿಜಯ ವಿದ್ಯಾ ಪ್ರಸಾರಕ ಸಮಿತಿ ಅಧ್ಯಕ್ಷ ಮುಪ್ಪಿನ ಬಸವಲಿಂಗ ಸ್ವಾಮೀಜಿ ಸಾನ್ನಿಧ್ಯ, ಕಾಲೇಜಿನ ಚೇರ್ಮನ್ ಎಸ್. ಎ. ಪಾಟೀಲ ಅಧ್ಯಕ್ಷತೆ ವಹಿಸುವರು. ಪ್ರೊ. ಜಿ. ಆರ್. ಅಂಗಡಿ, ಶಿಕ್ಷಣ ಸಮಿತಿಯ ಪ್ರಧಾನ ಕಾರ್ಯದರ್ಶಿ ರವೀಂದ್ರನಾಥ ದೊಡ್ಡಮೇಟಿ, ಆಡಳಿತಾಧಿಕಾರಿ ಜಿ.ಕೆ. ಕಾಳೆ ಪಾಲ್ಗೊಳ್ಳುವರು ಎಂದು ಪ್ರಾಚಾರ್ಯ ಎಸ್.ಜಿ. ಕೇಶಣ್ಣವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-23-78371160

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.