ನರಗುಂದ: ತಾಯಂದಿರು ನಮ್ಮ ಮೊದಲ ಶಿಕ್ಷಕರು, ರಕ್ಷಕರು. ಅವರೇ ಜೀವನದ ನೈತಿಕ ದಿಕ್ಸೂಚಿ ಎಂದು ಧಾರವಾಡದ ಪವನ ಸಮೂಹ ಸಂಸ್ಥೆಯ ಅಧ್ಯಕ್ಷೆ ರತ್ನಾ ಶಂಕರ ಪಾಟೀಲ ಹೇಳಿದರು.

ಪಟ್ಟಣದ ಯಡೆಯೂರ ಸಿದ್ದಲಿಂಗೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಎನ್ಎಸ್ಎಸ್ ಘಟಕದ ಆಶ್ರಯದಲ್ಲಿ ನಡೆದ ವಿಶ್ವ ತಾಯಂದಿರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ತಾಯಿಯನ್ನು ಗೌರವಿಸಿ ಅವಳ ಋಣ ತೀರಿಸಲು ಮುಂದಾಗಬೇಕು ಎಂದು ಹೇಳಿದರು.

ಪ್ರಾಚಾರ್ಯ ಆರ್.ಬಿ. ಪಾಟೀಲ ಮಾತನಾಡಿದರು.

ಪ್ರಥಮ ಹಾಗೂ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ತಮ್ಮ ತಾಯಂದಿರ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು. ತಾಯಿ ಕುರಿತ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ನಾಟಕ ಪ್ರದರ್ಶನ ನಡೆಯಿತು.

ಎಲ್ಲ ವಿದ್ಯಾರ್ಥಿಗಳು ತಮ್ಮ ತಮ್ಮ ತಾಯಂದಿರ ಪಾದ ಪೂಜೆ ಮಾಡಿ ಅಮ್ಮನೊಂದಿಗೆ ಸಾಮೂಹಿಕ ಪ್ರಸಾದ ಸ್ವೀಕರಿಸಿದರು. ಲಕ್ಷ್ಮಿ ತಳವಾರ ಹಾಗೂ ಸಂಗಡಿಗರು ಪ್ರಾರ್ಥಿಸಿದರು.

ಶೋಭಾ ಮಸ್ಕಿ ಹಾಗೂ ಪ್ರವೀಣ ಕುಂಬಾರ್ ಸ್ವಾಗತಿಸಿದರು.

ಸುರೇಖಾ ಪೆಟ್ಲೂರ್ ಮತ್ತು ವಿಜಯಕುಮಾರ ಗಡದೆ ಕಾರ್ಯಕ್ರಮ ನಿರೂಪಿಸಿದರು. ಅನ್ನಪೂರ್ಣ ಕಂಬಾರ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-23-1394953332

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.