ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿ ವೇತನ ಕೈಪಿಡಿ: ನ್ಯಾಷನಲ್ ಏಡ್ಸ್ ಕಂಟ್ರೋಲ್ ಆರ್ಗನೈಸೇಷನ್

Published 17 ಮಾರ್ಚ್ 2024, 22:55 IST
Last Updated 17 ಮಾರ್ಚ್ 2024, 22:55 IST
ಅಕ್ಷರ ಗಾತ್ರ

ವಿವರ: ನ್ಯಾಷನಲ್ ಏಡ್ಸ್ ಕಂಟ್ರೋಲ್ ಆರ್ಗನೈಸೇಷನ್ ನೀಡುವ ಅವಕಾಶವಾಗಿದೆ.

ಅರ್ಹತೆ: ನಿರ್ದಿಷ್ಟ ವಿಭಾಗಗಳಲ್ಲಿ ಪದವಿ ಕೋರ್ಸ್‌ಗಳು, ಪದವಿಪೂರ್ವ, ಸ್ನಾತಕೋತ್ತರ ಪದವಿ, ಎಂ.ಫಿಲ್, ಪಿಎಚ್.ಡಿ ಓದುತ್ತಿರುವ ಭಾರತೀಯ ಪ್ರಜೆಗಳಿಗೆ ಮುಕ್ತವಾಗಿದೆ.

ಆರ್ಥಿಕ ಸಹಾಯ: ₹ 8,000 ಮಾಸಿಕ ಸ್ಟೈಪೆಂಡ್‌ ಮತ್ತು ಪೂರ್ಣಗೊಳಿಸಿದ ಪ್ರಮಾಣಪತ್ರ

ಅರ್ಜಿ ಸಲ್ಲಿಸಲು ಕೊನೆ ದಿನ: ವರ್ಷಪೂರ್ತಿ

ಅರ್ಜಿ ಸಲ್ಲಿಸುವ ವಿಧಾನ: ಪೋಸ್ಟ್ ಅಥವಾ ಇಮೇಲ್ ಮೂಲಕ: ಡೆಪ್ಯೂಟಿ ಸೆಕ್ರೆಟರಿ ನ್ಯಾಷನಲ್ ಏಡ್ಸ್ ಕಂಟ್ರೋಲ್ ಆರ್ಗನೈಸೇಷನ್ (ಎನ್‌.ಎ.ಸಿ.ಒ.) (NACO) 9 ಫ್ಲೋರ್, ಚಂದ್ರಲೋಕ್ ಬಿಲ್ಡಿಂಗ್, 36, ಜನಪಥ್,ನ್ಯೂ ಡೆಲ್ಲಿ - 110001 ಇಮೇಲ್ ID: naco.internship@gmail.com

ಹೆಚ್ಚಿನ ಮಾಹಿತಿಗೆ: Short Url: www.b4s.in/praja/NACO1

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT