ನವಲಗುಂದ: ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪ್ರವೇಶ ಬಯಸುವ 5 ರಿಂದ 10ನೇ ತರಗತಿಯ ಅರ್ಹ ವಿದ್ಯಾರ್ಥಿಗಳು www.sw.kar.nic.in ರಲ್ಲಿ ಇಲಾಖಾ ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಪ್ರತಿಯನ್ನು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ನವಲಗುಂದಕ್ಕೆ ಸಲ್ಲಿಸಲು ತಿಳಿಸಲಾಗಿದೆ.

ತಾಲ್ಲೂಕಿನ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯ, (ನವಲಗುಂದ), ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, (ಜಾವೂರ)ಗಳಲ್ಲಿ ಪ್ರವೇಶ ಪಡೆಯಬಹುದು. ಅರ್ಜಿ ಸಲ್ಲಿಸಲು ಜೂನ್ 30 ಕೊನೆ ದಿನ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-24-2129052727

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.