ನವಲಗುಂದ: ‘ಪ್ರಕೃತಿಯನ್ನು ಪ್ರೀತಿಸುವ ಮತ್ತು ಪರಿಸರವನ್ನು ಸಂರಕ್ಷಿಸುವ ಮನೋಭಾವ ವಿದ್ಯಾರ್ಥಿಗಳಲ್ಲಿ ಇರಬೇಕು’ ಎಂದು ಪರಿಸರ ಪ್ರೇಮಿ ಕಿರಣ ಕಮ್ಮಾರ ಹೇಳಿದರು.

ಸ್ಥಳೀಯ ಶ್ರೀಶಂಕರ ಮಹಾವಿದ್ಯಾಲಯದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಶನಿವಾರ ಹಮ್ಮಿಕೊಳ್ಳಲಾಗಿದ್ದ ಬಹುಮಾನ ಮತ್ತು ಪಾರಿತೋಷಕ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಎಸ್.ವಿ. ಬಡಿಗೇರ ಮಾತನಾಡಿ, ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಭವಿಷ್ಯದ ಉನ್ನತ ಶಿಕ್ಷಣದ ಹಾದಿ ಹಾಗೂ ಮುಂಬರುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ಎದುರಿಸುವ ಕುರಿತು ಮಾರ್ಗದರ್ಶನ ನೀಡಿದರು.

ಪ್ರಚಾರ್ಯ ಜಯರಾಮ ಲಮಾಣಿ, ಶೀಲಾ ತುಬಚಿ, ರುದ್ರಮುನಿ ಹಿರೇಮಠ, ಮಾರುತಿ ಹಾರೋಗೇರಿ, ಬಿ.ಕೆ. ಮಹೇಶ, ಜಿ.ಎಸ್. ಚಿಣಗಿ, ದಾವಲಸಾಬ ಕಲಬುರ್ಗಿ, ಎ.ಜಿ. ಜಕ್ಕನಗೌಡ್ರ, ವಿದ್ಯಾರ್ಥಿ ಪ್ರತಿನಿಧಿಗಳಾದ ಶಿವಯೋಗಿ ಹತಪನಹಳ್ಳಿ, ದೇವರಾಜ ಬೆಳ್ಳಿಗಟ್ಟಿ, ಲಕ್ಷ್ಮೀ ಕಂಬಳಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-24-348530679

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.