ನವಲಗುಂದ: ತಾಲ್ಲೂಕಿನಲ್ಲಿ ಕುಮಾರಗೋಪ್ಪ ಶಾಲೆ ಸೇರಿ ವಿವಿಧೆಡೆ ಸುದೀರ್ಘ ಸೇವೆ ಸಲ್ಲಿಸಿ ಮೌಲ್ಯಯುತ ಶಿಕ್ಷಣ ನೀಡುತ್ತಾ ಶಿಕ್ಷಣ ರಂಗದಲ್ಲಿ ಹಲವಾರು ಚೇತನಗಳಿಗೆ ಸ್ಫೂರ್ತಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗಿರುವ ಶಿಕ್ಷಕ ಶಿವಪ್ಪ ಅರೇರ ಅವರು ತಮ್ಮ ನಿವೃತ್ತಿ ಜೀವನವನ್ನು ಸಮಾಜಮುಖಿ ಚಿಂತನೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಬದುಕು ಸಾರ್ಥಕ ಪಡಿಸಿಕೊಳ್ಳಬೇಕು ಎಂದು ಅಜಾತ ನಾಗಲಿಂಗಸ್ವಾಮಿ ಮಠದ ವೀರೇಂದ್ರ ಸ್ವಾಮೀಜಿ ನುಡಿದರು.

ಷಸ್ಥಳೀಯ ಮೇಟಿ ಭವನದಲ್ಲಿ ಶನಿವಾರ ನಡೆದ ತಾಲ್ಲೂಕಿನ ಕುಮಾರಗೊಪ್ಪ ಸರ್ಕಾರಿ ಶಾಲೆ ಶಿಕ್ಷಕ ಶಿವಪ್ಪ ಅರೇರ ಅವರ ಸೇವಾನಿವೃತ್ತಿ ಅಭಿನಂದನಾ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಶಿಕ್ಷಕ ಶಿವಪ್ಪ ಅರೇರ ಸನ್ಮಾನ ಸ್ವೀಕರಿಸಿ ಮಾತನಾಡಿ, ಮಕ್ಕಳೊಂದಿಗೆ ಕಳೆದ ದಿನಗಳು, ಅವರನ್ನು ಶೈಕ್ಷಣಿಕವಾಗಿ ಸಾಮಾಜಿಕವಾಗಿ ತಿದ್ದಿ ಬೆಳೆಸಿದ ಸಾರ್ಥಕ ಸೇವೆ ಸಲ್ಲಿಸಿದ ತೃಪ್ತಿ ನನಗಿದೆ ಎಂದು ತಮ್ಮ ಸೇವೆಯ ದಿನಗಳನ್ನು ಸ್ಮರಿಸಿಕೊಂಡರು.

ಹರೀಶ ಭೂಮ್ಮನಹಳ್ಳಿ, ಶಿವಾನಂದ ಕದಂ, ಜೀವನ ಪವಾರ, ಆರ್.ಬಿ.ಮುರನಾಳ ಮಂಜು ಜಾದವ, ಶಿವಾನಂದ ಬೆಂಚಿಕೇರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-24-1445263990

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.