ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀಟ್‌ ಪಿಜಿ: ಕಟ್‌ ಆಫ್‌ ಅಂಕ ಶೇ 6ರಷ್ಟು ಇಳಿಕೆ

Last Updated 7 ಮೇ 2019, 20:12 IST
ಅಕ್ಷರ ಗಾತ್ರ

ನವದೆಹಲಿ: ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ನೀಟ್‌ನಲ್ಲಿ ತೆಗೆದುಕೊಳ್ಳಬೇಕಾದ ಕಟ್‌ ಆಫ್‌ ಅಂಕಗಳನ್ನು ಶೇ 6ರಷ್ಟು ಕಡಿಮೆಗೊಳಿಸಲು ಆರೋಗ್ಯ ಸಚಿವಾಲಯ ನಿರ್ಧರಿಸಿದೆ.

ಈ ಪ್ರಕಾರ, ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಶೇ 44, ಅಂಗವಿಕಲ ಅಭ್ಯರ್ಥಿಗಳು ಶೇ 39, ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ವಿದ್ಯಾರ್ಥಿಗಳು ಶೇ 34ರಷ್ಟು ಅಂಕಗಳನ್ನು ಗಳಿಸಿದವರು ಪ್ರವೇಶಕ್ಕೆ ಅರ್ಹರು. ಇದು ಪ್ರಸಕ್ತ ವರ್ಷಕ್ಕೆ ಅನ್ವಯವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT