ಶಾಲೆ, ಆಸ್ಪತ್ರೆ, ಬಸ್ ನಿಲ್ದಾಣದಿಂದ ಬೀದಿ ನಾಯಿ ಸ್ಥಳಾಂತರಿಸಿ: ಸುಪ್ರೀಂ ಕೋರ್ಟ್
Stray Dog Control: ಶಾಲೆಗಳು, ಆಸ್ಪತ್ರೆಗಳು, ಬಸ್ ಹಾಗೂ ರೈಲು ನಿಲ್ದಾಣಗಳಲ್ಲಿ ಬೀದಿ ನಾಯಿಗಳನ್ನು ಆಶ್ರಯ ಕೇಂದ್ರಗಳಿಗೆ ಸ್ಥಳಾಂತರಿಸಲು ಸುಪ್ರೀಂ ಕೋರ್ಟ್ ಆದೇಶಿಸಿದೆ. ಸಾರ್ವಜನಿಕ ಸುರಕ್ಷತೆ ಹಾಗೂ ಆರೋಗ್ಯದ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.Last Updated 7 ನವೆಂಬರ್ 2025, 13:56 IST