ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿ ವೇತನ ಕೈಪಿಡಿ: ನಿಕಾನ್ ಸ್ಕಾಲರ್‌ಶಿಪ್

Published 26 ನವೆಂಬರ್ 2023, 23:30 IST
Last Updated 26 ನವೆಂಬರ್ 2023, 23:30 IST
ಅಕ್ಷರ ಗಾತ್ರ

ನಿಕಾನ್ ಸ್ಕಾಲರ್‌ಶಿಪ್ ಪ್ರೋಗ್ರಾಂ  


ವಿವರ: ಸಮಾಜದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಛಾಯಾಗ್ರಹಣ-ಸಂಬಂಧಿತ ಕೋರ್ಸ್‌ಗಳನ್ನು ಕಲಿಯಲು ಆರ್ಥಿಕ ಬೆಂಬಲ ನೀಡುತ್ತದೆ.

ಅರ್ಹತೆ: 12ನೇ ತರಗತಿಯನ್ನು ಪೂರ್ಣಗೊಳಿಸಿರುವ ಮತ್ತು ಮೂರು ತಿಂಗಳು ಅಥವಾ ಅದಕ್ಕಿಂತ ಹೆಚ್ಚಿನ ಅವಧಿಯ ಛಾಯಾಗ್ರಹಣ-ಸಂಬಂಧಿತ ಕೋರ್ಸ್‌ಗಳನ್ನು ಕಲಿಯುತ್ತಿರುವ ಭಾರತೀಯ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ. ಕುಟುಂಬದ ವಾರ್ಷಿಕ ಆದಾಯವು ₹ 6 ಲಕ್ಷಕ್ಕಿಂತ ಕಡಿಮೆಯಿರಬೇಕು.

ಆರ್ಥಿಕ ಸಹಾಯ: ₹ 1 ಲಕ್ಷದವರೆಗೆ

ಅರ್ಜಿ ಸಲ್ಲಿಸಲು ಕೊನೆ ದಿನ:  31-12-2023

ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್‌

ಹೆಚ್ಚಿನ ಮಾಹಿತಿಗೆ:  Short Url: www.b4s.in/praja/NSP10

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT