ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ 6ನೇ ಸೆಮಿಸ್ಟರ್ ಬಿ.ಟೆಕ್ ವಿದ್ಯಾರ್ಥಿಗಳು ಆಯ್ಕೆ ಮಾಡಿದ್ದ ಯಕ್ಷಗಾನದ ಪರಿಚಯ ಐಚ್ಛಿಕ ಕೋರ್ಸ್ನ ಸೆಮಿಸ್ಟರ್ ಮೌಲ್ಯಮಾಪನದ ಭಾಗವಾಗಿ ಈಚೆಗೆ ಕಾಲೇಜಿನಲ್ಲಿ ‘ವೀರ ಬಬ್ರುವಾಹನ’ ಯಕ್ಷಗಾನ ಪ್ರದರ್ಶನಗೊಂಡಿತು.

ಪ್ರಾಧ್ಯಾಪಕ ಹಾಗೂ ಯಕ್ಷಗಾನ ಕಲಾವಿದ ಜನಾರ್ದನ ನಾಯಕ್ ಅವರು ಸೆಮಿಸ್ಟರ್ ನಲ್ಲಿ ವಿದ್ಯಾರ್ಥಿಗಳಿಗೆ 40 ಗಂಟೆಗಳ ಕಾಲ ಯಕ್ಷಗಾನ ತರಬೇತಿ ನೀಡಿದ್ದಾರೆ. ಈ ಕೋರ್ಸ್ನ ಭಾಗವಾಗಿ ಯಕ್ಷಗಾನದ ತಾಳ, ನಾಟ್ಯ, ವೇಷ, ಸಂವಾದ ಇತ್ಯಾದಿ ವಿಷಯಗಳನ್ನು ಕಲಿಸಲಾಗುತ್ತಿದೆ ಎಂದು ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-28-1571743749

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.