ನ್ಯಾಮತಿ: ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನ್ಯಾಮತಿ- ಹೊನ್ನಾಳಿ ಘಟಕಕ್ಕೆ ಮೇ 1ರಂದು ಬೆಳಿಗ್ಗೆ 8-30ರಿಂದ ಸಂಜೆ 4-30 ರವರೆಗೆ ಮತದಾನ ನಡೆಯಲಿದೆ.

ಹೊನ್ನಾಳಿ ತಾಲ್ಲೂಕಿನ ಗುರುಭವನ ಹಾಗೂ ನ್ಯಾಮತಿ ತಾಲ್ಲೂಕಿನ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಮತದಾನ ಕೇಂದ್ರ ತೆರೆಯಲಾಗಿದ್ದು. ಆಯಾ ತಾಲ್ಲೂಕಿನ ಎಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರು ಮತದಾನದಲ್ಲಿ ಪಾಲ್ಗೊಳ್ಳುವಂತೆ ಹೊನ್ನಾಳಿ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಟಿ.ನಿಂಗಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-43-323535859

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.