ಪಡುಬಿದ್ರಿ: ಎಲ್ಲೂರಿನಲ್ಲಿ ಕಾರ್ಯಾಚರಿಸುತ್ತಿರುವ ಅದಾನಿ ಪವರ್ ಲಿಮಿಟೆಡ್ ವತಿಯಿಂದ ಅಗ್ನಿ ಸುರಕ್ಷತಾ ಸಪ್ತಾಹದ ಪ್ರಯುಕ್ತ ಸ್ಥಳೀಯ ಶಾಲಾ- ಕಾಲೇಜು, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಾರ್ವಜನಿಕರಿಗಾಗಿ ಅಗ್ನಿ ಸುರಕ್ಷತಾ ಪ್ರಾತ್ಯಕ್ಷಿಕೆ ಆಯೋಜಿಸಲಾಗಿತ್ತು.

ಈ ಸಂಬಂಧ ಮೂಲ್ಕಿಯ ವಿಜಯಾ ಕಾಲೇಜು, ಉಚ್ಚಿಲದ ಮಹಾಲಕ್ಷ್ಮೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಗ್ನಿ ಸುರಕ್ಷತಾ ಪ್ರಾತ್ಯಕ್ಷಿಕೆ ನಡೆಸಲಾಯಿತು.

ಅದಾನಿ ಪವರ್ ಲಿಮಿಟೆಡ್ನ ಅಗ್ನಿ ಮತ್ತು ಸುರಕ್ಷತಾ ವಿಭಾಗದ ಮುಖ್ಯಸ್ಥ ತೇಜೇಶ್ವರ ಬೆಟಗೇರಿ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಯಿತು. ಅಗ್ನಿ ಸುರಕ್ಷತಾ ವಿಭಾಗದ ಅಸೋಸಿಯೇಟ್ ಮ್ಯಾನೇಜರ್ ಕಾರ್ತಿಕ್ ಎಂ.ಐ, ಅಸಿಸ್ಟೆಂಟ್ ಮ್ಯಾನೇಜರ್ಗಳಾದ ಅಜಿತ್ ಕುಮಾರ್ ಸಿಂಗ್, ಅಶ್ವನಿ ಕುಮಾರ್ ಸಿಂಗ್ ಹಾಗೂ ಸಹ ಫೈರ್ ಅಧಿಕಾರಿ ಶರಣ್ ಕುಮಾರ್ ಮಟ್ಟು ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು.

ವಿಜಯ ಕಾಲೇಜಿನ ಪ್ರಾಂಶುಪಾಲ ಪ್ರೊ.ವೆಂಕಟೇಶ ಭಟ್, ಉಚ್ಚಿಲ ಮಹಾಲಕ್ಷ್ಮೀ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ನವ್ಯ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-28-152302138

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.